ಆ್ಯಪ್ನಗರ

ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಅಗತ್ಯ

ಗಜೇಂದ್ರಗಡ : ಐದು ವರ್ಷ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪೊಲೀಯೊ ನಿರ್ಮೂಲನೆಗೆ ಎಲ್ಲರೂ ಪಣತೊಡಬೇಕು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು. ಸ್ಥಳೀಯ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಲಸಿಕಾ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Vijaya Karnataka 11 Mar 2019, 5:00 am
ಗಜೇಂದ್ರಗಡ : ಐದು ವರ್ಷ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪೊಲೀಯೊ ನಿರ್ಮೂಲನೆಗೆ ಎಲ್ಲರೂ ಪಣತೊಡಬೇಕು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು. ಸ್ಥಳೀಯ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಲಸಿಕಾ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯವಂತ ಮಗುವಿನಿಂದ ಮಾತ್ರ ಸದೃಢ ದೇಶ ಕಟ್ಟಲು ಸಾಧ್ಯ. ಅದಕ್ಕಾಗಿ ಎಲ್ಲ ತಾಯಂದಿರುವ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದರು.
Vijaya Karnataka Web GDG-10GJD2
ಗಜೇಂದ್ರಗಡ ಕಾಲಕಾಲೇಶ್ವರ ವೃತ್ತದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಲಸಿಕಾ ಕಾರ‍್ಯಕ್ರಮಕ್ಕೆ ಶಾಸಕ ಕಳಕಪ್ಪ ಬಂಡಿ ಚಾಲನೆ ನೀಡಿದರು.


ಶರಣಪ್ಪ ರೇವಡಿ, ಯಮನಪ್ಪ ತಿರಕೋಜಿ, ರವಿಂದ್ರಸಾ ಶೀಂಗ್ರಿ, ಮುದಿಯಪ್ಪ ಮುಧೋಳ, ಅಶೋಕ ವನ್ನಾಲ, ರಾಜೇಂದ್ರ ಘೋರ್ಪಡೆ, ನಾಗರಾಜ ಮೇಗಿಲಮನಿ, ಆರೋಗ್ಯ ಇಲಾಖೆ ವೈ.ಕೆ. ಭಜಂತ್ರಿ, ಬಿ.ಎಸ್‌. ಭಜಂತ್ರಿ, ಸಂಗಮೇಶ ಬಂಕದ, ಕೆ.ಎ. ಹಾದಿಮನಿ, ಎಂ.ಬಿ.ಗಡ್ಡಿ, ಸುನೀಲ ಹಬೀಬ, ಪ್ರವೀಣ ರಾಟೋಡ, ಆರ್‌.ಆರ್‌. ವಾಲಿ, ಶಾರದಾ ಮಂತಾ, ಲತಾ ಮಾಡಲಗೇರಿ, ಸರೋಜಾ ಕರಿಬಸನಗೌಡರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ