ಆ್ಯಪ್ನಗರ

ವಿಜ್ಞಾನ ಚಿತ್ರಗಳ ರಂಗೋಲಿ ಸ್ಪರ್ಧೆ

ಗಜೇಂದ್ರಗಡ : ಸ್ಥಳೀಯ ಜ. ತೋಂಟದಾರ್ಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ವಿಜ್ಞಾನ ಚಿತ್ರಗಳ ರಂಗೋಲಿ ಸ್ಪರ್ಧೆ ನಡೆಯಿತು.

Vijaya Karnataka 1 Jan 2019, 5:00 am
ಗಜೇಂದ್ರಗಡ : ಸ್ಥಳೀಯ ಜ. ತೋಂಟದಾರ್ಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ವಿಜ್ಞಾನ ಚಿತ್ರಗಳ ರಂಗೋಲಿ ಸ್ಪರ್ಧೆ ನಡೆಯಿತು.
Vijaya Karnataka Web rangoli competition for science films
ವಿಜ್ಞಾನ ಚಿತ್ರಗಳ ರಂಗೋಲಿ ಸ್ಪರ್ಧೆ

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿವಿಧ ಚಿತ್ರಗಳನ್ನು ಬಿಡಿಸಿದರು. ಶಿಕ್ಷ ಕ ರಾಘವೇಂದ್ರ ಅಮಟೆ ಮಾರ್ಗದರ್ಶನ ಮಾಡಿದರು.

ಹಿರಿಯ ಶಿಕ್ಷ ಕ ಬಿ.ಡಿ.ಮಾಳಗಿ, ಎಸ್‌. ಎಂ. ಕುಲಕರ್ಣಿ ಮಾತನಾಡಿದರು. ಮುಖ್ಯೋಪಾಧ್ಯಾಯ ಆರ್‌.ಎಚ್‌. ಕಣಬೆಂಚಿ, ಎಸ್‌.ಆರ್‌. ದೇವಗಿರಿ ಇನ್ನಿತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ