ಆ್ಯಪ್ನಗರ

76ಲಕ್ಷ ರೂ. ಮದ್ಯ,ಲಾರಿ ವಶ

ಗದಗ: ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಆಚಮಟ್ಟಿ ಚೆಕ್‌ ಪೋಸ್ಟ್‌ ನಲ್ಲಿ ಗುರುವಾರ 76 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ 15 ಲಕ್ಷ ರೂ. ಮೌಲ್ಯದ ಸಾಗಣೆ ವಾಹನ (ಲಾರಿ) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

Vijaya Karnataka 15 Mar 2019, 5:00 am
ಗದಗ: ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಆಚಮಟ್ಟಿ ಚೆಕ್‌ ಪೋಸ್ಟ್‌ ನಲ್ಲಿ ಗುರುವಾರ 76 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ 15 ಲಕ್ಷ ರೂ. ಮೌಲ್ಯದ ಸಾಗಣೆ ವಾಹನ (ಲಾರಿ) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
Vijaya Karnataka Web GDG-14SALIM5


ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಾಗಲಕೋಟ ಲೋಕಸಭೆ ವ್ಯಾಪ್ತಿಯ ನರಗುಂದ ವಿಧಾನಸಭೆ ಕ್ಷೇತ್ರದಲ್ಲಿ ಮದ್ಯ ಸಾಗಣೆ ವಾಹನವನ್ನು ಮಂಜೂರಾತಿ ಉಲ್ಲಂಘನೆ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ಈ ಕುರಿತು ನರಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗದಗ ಅಬಕಾರಿ ಉಪ ಆಯುಕ್ತ ಮೊಹಮ್ಮದ ಹಬೀಬ ಹುಸೇನ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ