ಆ್ಯಪ್ನಗರ

ರಾಜ್ಯ ಮಟ್ಟಕ್ಕೆ ಆಯ್ಕೆ

ಮುಳಗುಂದ: ಪಟ್ಟಣದ ಎಸ್‌ಜೆಜೆ ಎಂ.ಸಂ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಂದಾನಮ್ಮಾ ಬಳ್ಳಾರಿ, ರಾಜೇಶ್ವರಿ ಮಟ್ಟಿ, ರೇಣುಕಾ ಕಮಾಜಿ, ಸಂತೋಷ ವಿಜಾಪೂರ ಜಿಲ್ಲಾಮಟ್ಟದ 27ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶದ ಸ್ವಚ್ಛ ಹಸಿರು ಹಾಗೂ ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ ತಂತ್ರಜ್ಞಾನ ಹಾಗೂ ಆವಿಷ್ಕಾರಗಳು ಎಂಬ ವಿಷಯದಡಿಯ ಸ್ಪರ್ಧೆಯಲ್ಲಿಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಎಚ್‌.ಎಂ.ಮಜ್ಜಿಗುಡ್ಡ ತರಬೇತಿ ನೀಡಿದ್ದು ಶಾಲಾ ಪ್ರಾಚಾರ್ಯ ಸಿ.ಎಚ್‌.ದೊಡ್ಡಮನಿ ಹಾಗೂ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ,

Vijaya Karnataka 13 Dec 2019, 5:00 am

Vijaya Karnataka Web selection to state level
ರಾಜ್ಯ ಮಟ್ಟಕ್ಕೆ ಆಯ್ಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ