ಆ್ಯಪ್ನಗರ

ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ಗದಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಕ್ಕಳ ಕಲೆ ಗುರುತಿಸಿ ಪ್ರೋತ್ಸಾಹಿಸುವ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಜ.29 ರಂದು ಬೆಳಗ್ಗೆ 10ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿನ ಪಾಶ್ರ್ವನಾಥ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗುವುದು.

Vijaya Karnataka 29 Jan 2020, 5:00 am
ಗದಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಕ್ಕಳ ಕಲೆ ಗುರುತಿಸಿ ಪ್ರೋತ್ಸಾಹಿಸುವ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಜ.29 ರಂದು ಬೆಳಗ್ಗೆ 10ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿನ ಪಾಶ್ರ್ವನಾಥ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗುವುದು.
Vijaya Karnataka Web shoot cultural program
ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ


ಜಿಲ್ಲಾಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸುವರು. ಶಾಸಕ ಎಚ್‌.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಸಂಸದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ , ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್‌, ಶಾಸಕ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರ, ತಾಪಂ ಅಧ್ಯಕ್ಷ ಎಸ್‌.ಎಸ್‌.ಪಾಟೀಲ, ಉಪಾಧ್ಯಕ್ಷೆ ಸುಜಾತಾ ಖಂಡು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌.ಎಚ್‌. ನಾಗೂರ, ಪ್ರಾಚಾರ್ಯ ಎಚ್‌.ಎಂ. ಖಾನ್‌, ಜಿಲ್ಲಾಕನ್ನಡ ಮತ್ತು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶರಣು ಗೋಗೇರಿ ಆಗಮಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ