ಆ್ಯಪ್ನಗರ

ಸೆ.3ರಿಂದ ಹಡಗಲಿ ಶ್ರೀ ವೀರಭದ್ರೇಶ್ವ ಜಾತ್ರೆ

ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಹಡಗಲಿ ಗ್ರಾಮದಲ್ಲಿಸೆ.3ರಿಂದ 5ರವರೆಗೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Vijaya Karnataka 31 Aug 2019, 5:00 am
ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಹಡಗಲಿ ಗ್ರಾಮದಲ್ಲಿಸೆ.3ರಿಂದ 5ರವರೆಗೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Vijaya Karnataka Web sri veerabhadreshwa fair hadagali from september 3
ಸೆ.3ರಿಂದ ಹಡಗಲಿ ಶ್ರೀ ವೀರಭದ್ರೇಶ್ವ ಜಾತ್ರೆ


ಸೆ.3ರಂದು ಸಂಜೆ 4.30ಕ್ಕೆ ದೇವರ ಪಲ್ಲಕ್ಕಿ ಗುಡ್ಡಕ್ಕೆ ಹೋಗಿ ಬರುವುದು, ರಾತ್ರಿ 8ಕ್ಕೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ಸೆ.4ರಂದು 12.30ಕ್ಕೆ ಅಗ್ನಿ ಪ್ರವೇಶ ಕಾರ್ಯಕ್ರಮ, ಮಧ್ಯಾಹ್ನ 1.30ಕ್ಕೆ ಮಹಾಪ್ರಸಾದ ವಿತರಣೆ, ಸಂಜೆ ರಥೋತ್ಸವ, 7.30ಕ್ಕೆ ಧರ್ಮಸಭೆ ಜರುಗಲಿದೆ.

ಸೆ.5ರಂದು ಸಂಜೆ 5ಕ್ಕೆ ಕಡುಬಿನ ಕಾಳಗ, ರಾತ್ರಿ 8ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಪಂಚಾಯಿತಿ ವತಿಯಿಂದ ಜಾನಪದ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ವೀರಭದ್ರೇಶ್ವರ ದೇವಸ್ಥಾನದ ಸಮಿತಿ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ