ಆ್ಯಪ್ನಗರ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ

ಗದಗ: ಬೆಟಗೇರಿಯ ಮಂಜು ಶಿಕ್ಷಣ ಸಂಸ್ಥೆಯ ಮಂಜು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ನರ್ಸರಿಯಿಂದ 4ನೇ ತರಗತಿವರೆಗೆ ಇಲ್ಲಿನ ಸಾಲುಮರದ ತಿಮ್ಮಕ್ಕ ಹಾಗೂ ಬಿಂಕದಕಟ್ಟಿ, ಪ್ರಾಣಿ ಸಂಗ್ರಹಾಲಯ ವೀಕ್ಷಣೆ ಮಾಡಿ ಬಸವಣ್ಣನಮೂರ್ತಿ ನೋಡಿ ಬಹಳ ಮನರಂಜನೆಯ

Vijaya Karnataka 30 Dec 2019, 5:00 am
ಗದಗ: ಬೆಟಗೇರಿಯ ಮಂಜು ಶಿಕ್ಷಣ ಸಂಸ್ಥೆಯ ಮಂಜು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ನರ್ಸರಿಯಿಂದ 4ನೇ ತರಗತಿವರೆಗೆ ಇಲ್ಲಿನ ಸಾಲುಮರದ ತಿಮ್ಮಕ್ಕ ಹಾಗೂ ಬಿಂಕದಕಟ್ಟಿ, ಪ್ರಾಣಿ ಸಂಗ್ರಹಾಲಯ ವೀಕ್ಷಣೆ ಮಾಡಿ ಬಸವಣ್ಣನಮೂರ್ತಿ ನೋಡಿ ಬಹಳ ಮನರಂಜನೆಯ ಜತೆಗೆ ಪ್ರಾಣಿಗಳನ್ನು ವೀಕ್ಷಿಸಿದರು.
Vijaya Karnataka Web student educational tour
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ


5ನೇ ತರಗತಿಯಿಂದ 10ನೇ ತರಗತಿಯವರೆಗೆ ಗೋಟಗೊಡಿ ಇಂಡಿಯನ್‌ ಗಾರ್ಡನ್‌ ವೀಕ್ಷಿಸಿ ವಿದ್ಯಾರ್ಥಿಗಳು ಅಲ್ಲಿನ ಪ್ರಕೃತಿ ಸೌಂದರ್ಯ ಹಳ್ಳಿಗಾಡಿನ ಜೀವನ ಶೈಲಿಯ ಸ್ವರೂಪದ ಪ್ರತಿಮೆ ವೀಕ್ಷಿಸಿದರು. ಸಂಸ್ಥೆ ಆಡಳಿತಾಧಿಕಾರಿ ವಿನಾಯಕಸಿಂಗ್‌ ರಜಪೂತ, ಜಯಶ್ರೀ ಡಿಸೋಜಾ, ಲಕ್ಷಿತ್ರ್ಮೕ ಮುಳ್ಳಾಳ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ