ಆ್ಯಪ್ನಗರ

ಸ್ವಾಭಿಮಾನಿ ಕನ್ನಡಿಗರ ಸಮಾವೇಶ

ಗದಗ: ನಗರದ ಜಗದ್ಗುರು ತೋಂಟದಾರ್ಯ ಮಠದ ರಥಬೀದಿ ಆವರಣದಲ್ಲಿಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ್ರ ಬಣ) ಜಿಲ್ಲಾಘಟಕದಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಸ್ವಾಭಿಮಾನಿ ಕನ್ನಡಿಗರ ಸಮಾವೇಶ, ಸಾಧಕರಿಗೆ ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಯಿತು.

Vijaya Karnataka 7 Dec 2019, 5:40 pm
ಗದಗ: ನಗರದ ಜಗದ್ಗುರು ತೋಂಟದಾರ್ಯ ಮಠದ ರಥಬೀದಿ ಆವರಣದಲ್ಲಿಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ್ರ ಬಣ) ಜಿಲ್ಲಾಘಟಕದಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಸ್ವಾಭಿಮಾನಿ ಕನ್ನಡಿಗರ ಸಮಾವೇಶ, ಸಾಧಕರಿಗೆ ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಯಿತು.
Vijaya Karnataka Web swabhimani kannadigara conference
ಸ್ವಾಭಿಮಾನಿ ಕನ್ನಡಿಗರ ಸಮಾವೇಶ


ತಾಯಿ ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆಗೆ ಜಿಲ್ಲಾಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಜಿ.ಎಸ್‌. ಪಾಟೀಲ ಚಾಲನೆ ನೀಡಿದರು.

ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಅಬ್ಬಿಗೇರಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ಯುವ ಘಟಕದ ರಾಜ್ಯ ಸಂಚಾಲಕ ರುದ್ರೇಶ ಹವಳದ, ಜಿಲ್ಲಾಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿ ಕೃಷ್ಣಾ ಲಮಾಣಿ, ಹನಮಂತಪ್ಪ ಮೇಟಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ