ಆ್ಯಪ್ನಗರ

ಪ್ರಾಮಾಣಿಕ ಪ್ರಯತ್ನಕ್ಕೆ ಫಲ

ಗದಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫಲ ಸಿಗುತ್ತದೆ ಎಂದು ಡಿಡಿಪಿಐ ಎನ್‌.ಎಚ್‌.ನಾಗೂರು ಹೇಳಿದರು.

Vijaya Karnataka 11 Jan 2020, 5:00 am
ಗದಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫಲ ಸಿಗುತ್ತದೆ ಎಂದು ಡಿಡಿಪಿಐ ಎನ್‌.ಎಚ್‌.ನಾಗೂರು ಹೇಳಿದರು.
Vijaya Karnataka Web the fruit of honest effort
ಪ್ರಾಮಾಣಿಕ ಪ್ರಯತ್ನಕ್ಕೆ ಫಲ


ನಗರದ ಲೋಯಲಾ ಪ್ರೌಢಶಾಲೆಯಲ್ಲಿಜರುಗಿದ ವಿದ್ಯಾರ್ಥಿಗಳ ಪ್ರೇರಣಾ ಕಾರ್ಯಕ್ರಮದಲ್ಲಿಅವರು ಮಾತನಾಡಿ, ವಿದ್ಯಾರ್ಥಿಗಳು ಶ್ರಮವಹಿಸಿ ಉತ್ತಮ ರೀತಿಯಲ್ಲಿಅಭ್ಯಾಸ ಮಾಡಿ ಉತ್ತಮ ಅಂಕ ಗಳಿಸಿ ಶಾಲೆ, ಪಾಲಕರಿಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪಾಲಕರಿಗೆ ಬರೆದ ಪ್ರೇರಣಾ ಪತ್ರಗಳನ್ನು ವಿತರಿಸಲಾಯಿತು.

ಡಯಟ್‌ ಪ್ರಾಚಾರ್ಯ ಎಚ್‌.ಎಂ.ಖಾನ, ಶಿಕ್ಷಣಾಧಿಕಾರಿ ಮಂಜುಳಾ ತಾಪಸ್ಕರ, ಒಣಕಿಹಾಳ, ಬಿ.ಕೆ.ಹವಾಲ್ದಾರ, ವಿಭೂತಿ, ಎಸ್‌.ಐ.ಬಡಿಗೇರ, ಎಸ್‌.ಎಸ್‌.ಮುಳಗುಂದಮಠ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ