ಆ್ಯಪ್ನಗರ

ಇಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಗದಗ: ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಲಯದಲ್ಲಿ ಆ.7 ರಂದು ಸಾಯಂಕಾಲ 4ಕ್ಕೆ ನೇಕಾರರು ಸಂಭ್ರಮಿಸುವ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪದಾಧಿಕಾರಿಗಳು ಹಾಗೂ ನೇಕಾರ ಪ್ರಕೋಷ್ಟ ಜಿಲ್ಲಾ ಸಂಚಾಲಕ ರವಿ ಗಂಜಿ, ನಗರ ಸಂಚಾಲಕ

Vijaya Karnataka 7 Aug 2019, 5:00 am
ಗದಗ: ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಲಯದಲ್ಲಿ ಆ.7 ರಂದು ಸಾಯಂಕಾಲ 4ಕ್ಕೆ ನೇಕಾರರು ಸಂಭ್ರಮಿಸುವ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪದಾಧಿಕಾರಿಗಳು ಹಾಗೂ ನೇಕಾರ ಪ್ರಕೋಷ್ಟ ಜಿಲ್ಲಾ ಸಂಚಾಲಕ ರವಿ ಗಂಜಿ, ನಗರ ಸಂಚಾಲಕ ದೇವಪ್ಪ ಗೊಟೂರ ಹಾಗೂ ನೇಕಾರ ಪ್ರಕೋಷ್ಠದ ಪದಾಧಿಕಾರಿಗಳು ಮತ್ತು ಬಿಜೆಪಿ ಎಲ್ಲ ಕಾರ್ಯಕರ್ತರು ಉಪಸ್ಥಿತರಿರುವರು ಎಂದು ರಾಜ್ಯ ಬಿಜೆಪಿ ನೇಕಾರ ಪ್ರಕೋಷ್ಟದ ಸಹ ಸಂಚಾಲಕ ಶ್ರೀನಿವಾಸ ಹುಬ್ಬಳ್ಳಿ ತಿಳಿಸಿದ್ದಾರೆ.
Vijaya Karnataka Web today is national handloom day
ಇಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ