ಆ್ಯಪ್ನಗರ

ಇಂದು ನಗರಕ್ಕೆ ವಿಜಯೇಂದ್ರ ಆಗಮನ

ಗದಗ: ನಗರದ ಶ್ರೀನಿವಾಸ ಭವನದಲ್ಲಿ ಡಿ.25 ರಂದು ಬೆಳಗ್ಗೆ 10.30ಕ್ಕೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದೆ.

Vijaya Karnataka 25 Dec 2018, 5:00 am
ಗದಗ: ನಗರದ ಶ್ರೀನಿವಾಸ ಭವನದಲ್ಲಿ ಡಿ.25 ರಂದು ಬೆಳಗ್ಗೆ 10.30ಕ್ಕೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದೆ.
Vijaya Karnataka Web today the arrival of vijayendra to the city
ಇಂದು ನಗರಕ್ಕೆ ವಿಜಯೇಂದ್ರ ಆಗಮನ


ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಸ್‌.ವೈ.ವಿಜಯೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತಮ್ಮೇಶಗೌಡ, ಬಸವರಾಜ ಯಂಕಂಚಿ, ಶಾಸಕ ಸಿ.ಸಿ.ಪಾಟೀಲ, ಶಾಸಕ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಎಸ್‌.ವಿ.ಸಂಕನೂರ, ಅನಿಲ ಮೆಣಸಿನಕಾಯಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವು ಹಿರೇಮನಿಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ