ಆ್ಯಪ್ನಗರ

ಗದಗ: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕರಿಬ್ಬರು ಸಾವು!

ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಸಾವನಪ್ಪಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka Web 22 Sep 2020, 1:09 pm
ಗದಗ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಸಾವನಪ್ಪಿರುವ ಘಟನೆ ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಲಾರಿ ಚಾಲಕರಾದ ಮೈಸೂರು ಮೂಲದ ಮಂಜುನಾಥ (55) ಹಾಗೂ ರೋಣ ತಾಲೂಕಿನ ಮೆಣಸಗಿ ಗ್ರಾಮದ ಮೋಹನ್ (40) ಮೃತ ದುರ್ದೈವಿಗಳು.
Vijaya Karnataka Web DkOYHlYX (1)


ಗದಗನಿಂದ ಕುಷ್ಟಗಿಗೆ ಹಾಗೂ, ಗದಗ ಕಡೆಗೆ ಬರುತ್ತಿದ್ದ ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ