ಆ್ಯಪ್ನಗರ

ಘನತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ

ಗದಗ: ತಾಲೂಕಿನ ಕುರ್ತಕೋಟಿ ಗ್ರಾಮದ ಅಲ್ಲಮಪ್ರಭುದೇವರ ಮಠದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ಜಿಪಂ, ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಕ್ರಿಯಾ ಸಂಸ್ಥೆಯ ಆಶ್ರಯದಲ್ಲಿಪರಿಸರ ಸ್ವಚ್ಛತೆ ಮತ್ತು ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ ನಡೆಯಿತು.

Vijaya Karnataka 11 Sep 2019, 5:00 am
ಗದಗ: ತಾಲೂಕಿನ ಕುರ್ತಕೋಟಿ ಗ್ರಾಮದ ಅಲ್ಲಮಪ್ರಭುದೇವರ ಮಠದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ಜಿಪಂ, ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಕ್ರಿಯಾ ಸಂಸ್ಥೆಯ ಆಶ್ರಯದಲ್ಲಿಪರಿಸರ ಸ್ವಚ್ಛತೆ ಮತ್ತು ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ ನಡೆಯಿತು.
Vijaya Karnataka Web waste management awareness program
ಘನತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ

ಜಿಪಂ ನೈರ್ಮಲ್ಯ ಮತ್ತು ಶುಚಿತ್ವ ಸಮಾಲೋಚಕ ಅಧಿಕಾರಿ ಸುರೇಶ್‌ ಕಪ್ಪತ್ತನವರ ಮಾತನಾಡಿ, ಶೌಚಾಲಯಗಳ ಬಳಕೆಯನ್ನು ಪ್ರತಿಯೊಬ್ಬರು ಮಾಡಬೇಕು. ಗ್ರಾಮದ ಪ್ರತಿ ಮನೆಯಿಂದಲೆ ಸ್ವಚ್ಛತಾ ಕಾರ್ಯ ಆರಂಭವಾಗಬೇಕು ಎಂದರು.

ಜಿಪಂÜ ನೈರ್ಮಲ್ಯ ಮತ್ತು ಶುಚಿತ್ವ ಸಮಾಲೋಚಕ ಅಧಿಕಾರಿ ಕೃಷ್ಣಾ ದೊಡ್ಡಮನಿ ಮಾತನಾಡಿ, ನೀರಿನ ಸರಿಯಾದ ಬಳಕೆ ಹಾಗೂ ನೀರಿನ ಮಹತ್ವದ ಕುರಿತು ಹಾಗೂ ನೀರನ್ನು ಅನಾವಶ್ಯಕವಾಗಿ ಚೆಲ್ಲಬಾರದು, ಇದರಿಂದ ಮುಂದಿನ ಪೀಳಿಗೆಗೆ ನೀರಿನ ಕೊರತೆ ಉಂಟಾಗುತ್ತದೆ ಎಂದರು. ಶ್ರೀಶೈಲಪ್ಪ ಹಾಳಕೆರೆ ಅಧ್ಯಕ್ಷತೆ ವಹಿಸಿದ್ದರು. ವಿಜಯ ಕುಮಾರ್‌, ನಾಗಮ್ಮ ಅಂಬಿಗೇರ, ರಮೇಶ ಕೋಳೂರು, ರವಿ ಹುಚ್ಚಣ್ಣವರ್‌, ಪಲ್ಲವಿ ನೀರಲಗಿ, ಸರೋಜಾ ಪೂಜಾರ, ರಮೇಶ ಕೋರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ