ಆ್ಯಪ್ನಗರ

ನೀರು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ

ಗದಗ : ತಾಲೂಕಿನ ಕಳಸಾಪುರ ಗ್ರಾಮದಲ್ಲಿ ರಿಲಾಯನ್ಸ್‌ ಫೌಂಡೇಶನ್‌ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 350 ಉದ್ಯೊಗಿಗಳಿಗೆ ನೀರು ಸಂರಕ್ಷ ಣ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Vijaya Karnataka 13 May 2019, 5:00 am
ಗದಗ : ತಾಲೂಕಿನ ಕಳಸಾಪುರ ಗ್ರಾಮದಲ್ಲಿ ರಿಲಾಯನ್ಸ್‌ ಫೌಂಡೇಶನ್‌ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 350 ಉದ್ಯೊಗಿಗಳಿಗೆ ನೀರು ಸಂರಕ್ಷ ಣ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Vijaya Karnataka Web water conservation awareness program
ನೀರು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ರಿಲಾಯನ್ಸ್‌ ಫೌಂಡೇಶನ್‌ ವ್ಯವಸ್ಥಾಪಕ ನಿರ್ದೇಶಕ ಗೋವಿಂದಯ್ಯ ಮಾತನಾಡಿ, ನೀರನ್ನು ಸಂರಕ್ಷಣೆ ಮಾಡಿಕೊಳ್ಳದಿದ್ದರೆ ಮುಂದುವರಿದ ದೇಶಗಳಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಗಳು ನಮ್ಮಲ್ಲೂ ಉದ್ಭವಿಸುವ ಕಾಲ ದೂರವಿಲ್ಲ. ನೀರು ಉಳಿಸಿ, ಮರಗಳನ್ನು ಬೆಳೆಸಿ ಎಂದದರು.

ಪಿಡಿಒ ಸುರೇಶ ಲಮಾಣಿ, ಸಹಾಯಕ ಎಂಜಿನಿಯರ್‌ ಶ್ರೀಧರ ಕುಲಕರ್ಣಿ, ಯೋಜನಾಧಿಕಾರಿ ಶಿವಶರಣಪ್ಪ, ಓಂಪ್ರಕಾಶ ಪಾಟೀಲ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ