ಆ್ಯಪ್ನಗರ

ವಿಶ್ವ ಯೋಗ ದಿನಾಚರಣೆ, ಉಪನ್ಯಾಸ

ಮುಂಡರಗಿ : ಪಟ್ಟಣದ ಜ. ಅನ್ನದಾನೀಶ್ವರ ಮಠದ ಸಾಂಸ್ಕೃತಿಕ ವೇದಿಕೆಯಲ್ಲಿ ಪತಂಜಲಿ ಯೋಗ ಸಮಿತಿ, ಅನ್ಮೊಲ್‌ ಯೋಗ ಹಾಗೂ ಆಯುರ್ವೇದ ಚಿಕಿತ್ಸಾ ಕೇಂದ್ರ ಹಾಗೂ ಜೆ.ಎ.ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ ಆಶ್ರಯದಲ್ಲಿ ಜೂ.21ರಂದು ಬೆಳಗ್ಗೆ 10ಗಂಟೆಗೆ ವಿಶ್ವ ಯೋಗ ದಿನಾಚರಣೆ ನಿಮಿತ್ತ ವಿಶೇಷ ಉಪನ್ಯಾಸ ಹಾಗೂ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರುಗಲಿದೆ.

Vijaya Karnataka 20 Jun 2019, 5:00 am
ಮುಂಡರಗಿ : ಪಟ್ಟಣದ ಜ. ಅನ್ನದಾನೀಶ್ವರ ಮಠದ ಸಾಂಸ್ಕೃತಿಕ ವೇದಿಕೆಯಲ್ಲಿ ಪತಂಜಲಿ ಯೋಗ ಸಮಿತಿ, ಅನ್ಮೊಲ್‌ ಯೋಗ ಹಾಗೂ ಆಯುರ್ವೇದ ಚಿಕಿತ್ಸಾ ಕೇಂದ್ರ ಹಾಗೂ ಜೆ.ಎ.ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ ಆಶ್ರಯದಲ್ಲಿ ಜೂ.21ರಂದು ಬೆಳಗ್ಗೆ 10ಗಂಟೆಗೆ ವಿಶ್ವ ಯೋಗ ದಿನಾಚರಣೆ ನಿಮಿತ್ತ ವಿಶೇಷ ಉಪನ್ಯಾಸ ಹಾಗೂ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರುಗಲಿದೆ.
Vijaya Karnataka Web world yoga day lecture
ವಿಶ್ವ ಯೋಗ ದಿನಾಚರಣೆ, ಉಪನ್ಯಾಸ

ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಕ್ಕಳ ಸಾಹಿತಿ ಡಾ.ನಿಂಗು ಸೊಲಗಿ ಉಪನ್ಯಾಸ ನೀಡುವರು. ಜೆ.ಎ.ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲಾ ಸಮಿತಿ ಅಧ್ಯಕ್ಷ ಡಾ.ಅನ್ನದಾನಿ ಮೇಟಿ, ಸೇರಿದಂತೆ ಇತರರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ