ಆ್ಯಪ್ನಗರ

ಹಾಸನ: ತಣ್ಣಗಾಗಿದ್ದ ಕೋವಿಡ್‌ ಹಲವು ದಿನಗಳ ಬಳಿಕ ಮತ್ತೆ ಏರಿಕೆ, ಹೊಸ ಪ್ರಕರಣಗಳು ಪತ್ತೆ

ಗುರುವಾರ ಪತ್ತೆಯಾದ 6 ಕೊರೊನಾ ಸೋಂಕು ಪ್ರಕರಣಗಳಲ್ಲಿ 1 ಮಂದಿ ಹಾಸನ ತಾಲೂಕು, ಹೊಳೆನರಸೀಪುರ ತಾಲೂಕಿನಲ್ಲಿ 2 ಮಂದಿ, ಅರಸೀಕೆರೆ ತಾಲೂಕಿನಲ್ಲಿ 3 ಮಂದಿ, ಇಂದು ಒಬ್ಬ ವ್ಯಕ್ತಿಯು ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

Vijaya Karnataka Web 31 Dec 2020, 8:38 pm
ಹಾಸನ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,004 ಕ್ಕೆ ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 200 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Vijaya Karnataka Web ಕೊರೊನಾ ಪಾಸಿಟಿವ್‌
ಕೊರೊನಾ ಪಾಸಿಟಿವ್‌


ಈವರೆಗೆ 27,341 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 12 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‍ನಿಂದ ಒಬ್ಬರು ಮೃತಪಟ್ಟಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 463 ಮಂದಿ ಮೃತಪಟ್ಟಿದ್ದಾರೆ.

ಗುರುವಾರ ಪತ್ತೆಯಾದ 6 ಕೊರೊನಾ ಸೋಂಕು ಪ್ರಕರಣಗಳಲ್ಲಿ 1 ಮಂದಿ ಹಾಸನ ತಾಲೂಕು, ಹೊಳೆನರಸೀಪುರ ತಾಲೂಕಿನಲ್ಲಿ 2 ಮಂದಿ, ಅರಸೀಕೆರೆ ತಾಲೂಕಿನಲ್ಲಿ 3 ಮಂದಿ, ಇಂದು ಒಬ್ಬ ವ್ಯಕ್ತಿಯು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ