ಆ್ಯಪ್ನಗರ

ಹಾಸನಾಂಬ ದರ್ಶನಕ್ಕೆ ಸಿಎಂಗೆ ಆಹ್ವಾನ

ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ ದರ್ಶನ ಹಾಗೂ ಉತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜಿಲ್ಲಾಡಳಿತ ಶನಿವಾರ ಆಹ್ವಾನ ನೀಡಿದ್ದುಘಿ, ಕುಟುಂಬ ಸಹಿತ ಆಗಮಿಸುವುದಾಗಿ ಸಿಎಂ ಸಮ್ಮಿತಿಸಿದ್ದಾರೆ.

Vijaya Karnataka 12 Oct 2019, 9:25 pm
ಹಾಸನ : ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ ದರ್ಶನ ಹಾಗೂ ಉತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜಿಲ್ಲಾಡಳಿತ ಶನಿವಾರ ಆಹ್ವಾನ ನೀಡಿದ್ದುಘಿ, ಕುಟುಂಬ ಸಹಿತ ಆಗಮಿಸುವುದಾಗಿ ಸಿಎಂ ಸಮ್ಮಿತಿಸಿದ್ದಾರೆ.
Vijaya Karnataka Web HSN12N06_16


ಅ.17ರಿಂದ ಹದಿಮೂರು ದಿನಗಳ ಕಾಲ ಈ ಬಾರಿ ಹಾಸನಾಂಬ ದೇಗುಲ ಬಾಗಿಲು ತೆರೆಯಲಿದ್ದುಘಿ, ಪೂರ್ವಸಿದ್ಧತೆ ನಡೆಸುತ್ತಿರುವ ಜಿಲ್ಲಾಡಳಿತ ಸಿಎಂ, ಸಚಿವರು, ಗಣ್ಯರಿಗೆ ಆಹ್ವಾನ ನೀಡುತ್ತಿದೆ.

ಜಿಲ್ಲಾಧಿಕಾರಿ ಗಿರೀಶ್ ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಮಂತ್ರಣ ನೀಡಿತು. ಅದೇ ರೀತಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜು ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣಘಿ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಉತ್ಸವಕ್ಕೆ ಬರುವಂತೆ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ