ಆ್ಯಪ್ನಗರ

ಎತ್ತಿನಗಾಡಿ ದುರಂತ: ಕುಟುಂಬ ವರ್ಗಕ್ಕೆ ರೇವಣ್ಣ ಸಾಂತ್ವನ

ಹೊಳೆನರಸೀಪುರ ತಾಲೂಕು ಉದ್ದೂರು ಹೊಸಳ್ಳಿಯಲ್ಲಿ ಕೆರೆಗೆ ಎತ್ತಿನ ಗಾಡಿ ಉರುಳಿ ನಾಲ್ವರು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಭೇಟಿ ನೀಡಿ, ಮೃತರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂ.ನಂತೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

Vijaya Karnataka 3 Jun 2019, 5:00 am
ಹಾಸನ: ಹೊಳೆನರಸೀಪುರ ತಾಲೂಕು ಉದ್ದೂರು ಹೊಸಳ್ಳಿಯಲ್ಲಿ ಕೆರೆಗೆ ಎತ್ತಿನ ಗಾಡಿ ಉರುಳಿ ನಾಲ್ವರು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಭೇಟಿ ನೀಡಿ, ಮೃತರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂ.ನಂತೆ ಪರಿಹಾರ ಕೊಡಿಸುವ ಭರವಸೆ ನೀಡಿದರು.
Vijaya Karnataka Web revanna visits accident victims family
ಎತ್ತಿನಗಾಡಿ ದುರಂತ: ಕುಟುಂಬ ವರ್ಗಕ್ಕೆ ರೇವಣ್ಣ ಸಾಂತ್ವನ


ಮೃತ ರಾಜೇಗೌಡರ ನಿವಾಸಕ್ಕೆ ತೆರಳಿದ ಸಚಿವರು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು, ಕುಟುಂಬ ವರ್ಗಕ್ಕೆ ಧೈರ್ಯ ತುಂಬಿದರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದು ಹೆಚ್ಚಿನ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ