ಆ್ಯಪ್ನಗರ

ಮತಗಟ್ಟೆ ಪರಿಶೀಲನೆ

ತುಮ್ಮಿನಕಟ್ಟಿ: ರಾಣೇಬೆನ್ನೂರು ಸ್ಥಳೀಯ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿಸೋಮವಾರ ತುಮ್ಮಿನಕಟ್ಟಿ ಗ್ರಾಮದಲ್ಲಿಮತಗಟ್ಟೆ ಕೇಂದ್ರಗಳಿಗೆ ಶೆಟ್ಟರ್‌ ಚುನಾವಣೆ ಅಧಿಕಾರಿ ಆರ್‌.ಎಂ.ಹಲಗೇರಿ ಗ್ರಾಮ ಲೆಕ್ಕಾಧಿಕಾರಿ ಮನೋಜ ಎಸ್‌. ಭೇಟಿ ನೀಡಿ ಮತಗಟ್ಟೆಯಲ್ಲಿಮೂಲ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ಸ್ವಚ್ಚತೆ ಬಗ್ಗೆ ಮತಗಟ್ಟೆ ದುರಸ್ಥಿ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಡಿ. 5ರಂದು ನಡೆಯುವ ವಿಧಾನಸಭಾ ಉಪ ಚುನಾವಣೆ ಎಲ್ಲಮತದಾರರು ಶಾಂತಿ ಸುವ್ಯವಸ್ಥೆಯಿಂದ ಚುನಾವಣೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದರು.

Vijaya Karnataka 3 Dec 2019, 5:00 am

Vijaya Karnataka Web checking the booth
ಮತಗಟ್ಟೆ ಪರಿಶೀಲನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ