ಆ್ಯಪ್ನಗರ

ವಿಕ ಫಲಶ್ರುತಿ: ಕುಪ್ಪೆಲೂರು ಶಾಲೆ ಕೊಠಡಿಗೆ ಕಾಮಗಾರಿ

ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಗಂಡುಮಕ್ಕಳ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಅಡುಗೆ ಕೋಣೆ ಹಾಗೂ ಮರದ ನೆರಳಿನಲ್ಲಿ ಪಾಠ ಕೇಳುವಂತಾಗಿದೆ ಎಂದು ನ.18, 2017ರಂದು ವಿಜಯ ಕರ್ನಾಟಕ ಪತ್ರಿಕೆ ಪ್ರಕಟಿಸಿದ ವರದಿಗೆ ಜಿಪಂ ಸದಸ್ಯ ಗಿರಿಜಮ್ಮ ಬ್ಯಾಲದಹಳ್ಳಿ ಸ್ಪಂದಿಸಿದ್ದಾರೆ.

Vijaya Karnataka 30 Nov 2018, 11:38 am
ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಗಂಡುಮಕ್ಕಳ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಅಡುಗೆ ಕೋಣೆ ಹಾಗೂ ಮರದ ನೆರಳಿನಲ್ಲಿ ಪಾಠ ಕೇಳುವಂತಾಗಿದೆ ಎಂದು ನ.18, 2017ರಂದು ವಿಜಯ ಕರ್ನಾಟಕ ಪತ್ರಿಕೆ ಪ್ರಕಟಿಸಿದ ವರದಿಗೆ ಜಿಪಂ ಸದಸ್ಯ ಗಿರಿಜಮ್ಮ ಬ್ಯಾಲದಹಳ್ಳಿ ಸ್ಪಂದಿಸಿದ್ದಾರೆ.
Vijaya Karnataka Web HVR-29 TMK 03

ಗಿರಿಜಮ್ಮ ಬ್ಯಾಲದಹಳ್ಳಿ ಅವರ ಅನುದಾನದಲ್ಲಿ ಒಂದು ಕೊಠಡಿ ಕಾಮಗಾರಿ ಪ್ರಾರಂಭವಾಗಿದೆ. ಈ ಕಟ್ಟಡ ನಿರ್ಮಾಣದಿಂದ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸುಭಾಷ್‌ ಹಲಗೇರಿ, ಕ್ಷೇತ್ರ ಶಿಕ್ಷ ಣಾಧಿಕಾರಿ ಶ್ರೀಧರ ಎನ್‌., ಗ್ರಾಪಂ ಅಧ್ಯಕ್ಷ ಸುರೇಶ ಬಾನುವಳ್ಳಿ ತಿಳಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಗೆ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ