ಆ್ಯಪ್ನಗರ

ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ, ವ್ಯಾಪಕ ಖಂಡನೆ

ಹಿರೇಕೆರೂರು :ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ವಿವಿಧ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳು ನೀಡುತ್ತಿರುವ ಕಿರುಕುಳದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Vijaya Karnataka 15 Jul 2018, 5:00 am
ಹಿರೇಕೆರೂರು :ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ವಿವಿಧ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳು ನೀಡುತ್ತಿರುವ ಕಿರುಕುಳದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
Vijaya Karnataka Web harassment and extensive condemnation to school girls
ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ, ವ್ಯಾಪಕ ಖಂಡನೆ

ಗ್ರಾಮದ ಬಸ್‌ ನಿಲ್ದಾಣದಿಂದ ಕಾಲೇಜಿನ ವರೆಗಿನ ರಸ್ತೆಯ ಅಕ್ಕಪಕ್ಕದ ಕೆಲವರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ನೊಂದ ವಿದ್ಯಾರ್ಥಿನಿಯರು ಮಾಧ್ಯಮ ಸೇರಿದಂತೆ ರಾಜ್ಯಪಾಲ, ಗೃಹ ಕಾರ್ಯದರ್ಶಿ, ಜಿಲ್ಲಾ ಪೊಲೀಸ್‌ ವರಿಷ್ಠಾದಿಕಾರಿಗೆ ಪತ್ರ ಬರೆದಿದ್ದರು. ನೊಂದ ವಿದ್ಯಾರ್ಥಿನಿಯರು ಬರೆದ ಪತ್ರದ ಆಧಾರದ ಮೇಲೆ ಶನಿವಾರ 'ಕುಡುಕರು, ಕಾಮುಕರ ಹಾವಳಿಗೆ ಬೇಸತ್ತ ವಿದ್ಯಾರ್ಥಿನಿಯರು:ರಾಜ್ಯಪಾಲರಿಗೆ ಪತ್ರ, ಸಾಮೂಹಿಕ ಆತ್ಮಹತ್ಯೆ ಬೆದರಿಕೆ' ಶೀರ್ಷೀಕೆ ಅಡಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಪತ್ರಿಕೆಯಲ್ಲಿ ವರದಿ ಬರುತ್ತಿದ್ದಂತೆಯೆ ಕಿರುಕುಳದ ವಿರುದ್ಧ ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ