ಆ್ಯಪ್ನಗರ

ಕಡ್ಡಾಯ ಮತದಾನಕ್ಕೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ

ಹಿರೇಕೆರೂರ: ಪಟ್ಟಣದಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶನಿವಾರ ಪಟ್ಟಣದಲ್ಲಿಮತದಾನದ ಹಕ್ಕು ಹೊಂದಿದ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜನಜಾಗೃತಿ ಜಾಥಾ ನಡೆಸಿದರು.

Vijaya Karnataka 17 Nov 2019, 5:00 am
ಹಿರೇಕೆರೂರ: ಪಟ್ಟಣದಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶನಿವಾರ ಪಟ್ಟಣದಲ್ಲಿಮತದಾನದ ಹಕ್ಕು ಹೊಂದಿದ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜನಜಾಗೃತಿ ಜಾಥಾ ನಡೆಸಿದರು.
Vijaya Karnataka Web janjagruti jatha from school children to compulsory voting
ಕಡ್ಡಾಯ ಮತದಾನಕ್ಕೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ

ಶಿಕ್ಷಕ ಬಿ.ಆರ್‌.ದೊಡ್ಡಗೌಡ್ರ ಮಾತನಾಡಿ, ಸುಭದ್ರ ದೇಶಕ್ಕಾಗಿ ಎಲ್ಲರೂ ಕಡ್ಡಾಯವಾಗಿ ತಪ್ಪದೆ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದರು. ಮತದಾನದ ಹಕ್ಕು ಹೊಂದಿದ ನಾವು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಹೇಳಿದರು. ವೈ.ಬಿ.ಬಸರೀಹಳ್ಳಿ, ಎಸ್‌.ಆರ್‌.ಗೌಡ್ರ, ಪಿ.ಬಿ.ಮೇಗಳಮನಿ, ಪಿ.ಎನ್‌.ಹಂಚಿನಮನಿ, ಲತಾ ನೇಕಾರ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತದಾನದ ಜಾಗೃತಿ ಫಲಕಗಳನ್ನು ಹಿಡಿದು ಪಟ್ಟಣದಲ್ಲಿಜಾಥಾ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ