ಆ್ಯಪ್ನಗರ

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಖಾಸಗಿ ಬಸ್

ಹಾವೇರಿಗೆ ಬಂದು ನಿಂತಿದ್ದ ಸುಗಮ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Vijaya Karnataka Web 29 Mar 2019, 5:08 pm
ಹಾವೇರಿ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ನಗರದ ಮುರಘರಾಜೇಂದ್ರ ಮಠದ ಬಳಿ ನಡೆದಿದೆ.
Vijaya Karnataka Web sugama


ಹಾವೇರಿಗೆ ಬಂದು ನಿಂತಿದ್ದ ಸುಗಮ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ