ಆ್ಯಪ್ನಗರ

ರಟ್ಟೀಹಳ್ಳಿ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ

ರಟ್ಟೀಹಳ್ಳಿ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಶರಭವತಾರಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕಾರ್ತಿಕೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿವಿಜೃಂಭಣೆಯಿಂದ ಜರುಗಿತು.

Vijaya Karnataka 13 Dec 2019, 5:00 am
ರಟ್ಟೀಹಳ್ಳಿ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಶರಭವತಾರಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕಾರ್ತಿಕೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿವಿಜೃಂಭಣೆಯಿಂದ ಜರುಗಿತು.
Vijaya Karnataka Web rattihalli veerabhadreswara swamy kartikotsava
ರಟ್ಟೀಹಳ್ಳಿ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ


ಬೆಳಗ್ಗೆ ಸ್ವಾಮಿಗೆ ವಿಶೇಷವಾಗಿ ಅಭಿಷೇಕ ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನದ ಆವರಣಕ್ಕೆ ಸಂಜೆ ಸಾವಿರಾರು ಭಕ್ತರು ಆಗಮಿಸಿ ಕಾರ್ತಿಕೋತ್ಸವದಲ್ಲಿಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು. ಇದೇ ವೇಳೆ ಪಟ್ಟಣದ ಮಾರಿಕಾಂಬಾ, ಮಹಾಲಕ್ಷಿತ್ರ್ಮೕ, ಬೀರಲಿಂಗೇಶ್ವರ, ತುಳಜಾಪರಮೇಶ್ವರ ದೇವಸ್ಥಾನಗಳಲ್ಲಿಸೇರಿ ವಿವಿಧಡೆ ಕಾರ್ತಿಕೋತ್ಸವ ಕಾರ್ಯಕ್ರಮ ಜರುಗಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ