ಆ್ಯಪ್ನಗರ

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಾಳೆ

ಹಾವೇರಿ: ಹಿರೇಕೆರೂರು ಹಾಗೂ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಪಿ.ಆರ್‌.ಓ. ಹಾಗೂ ಎ.ಪಿ.ಆರ್‌.ಒ.ಗಳಿಗೆ ಡಿಸೆಂಬರ್‌ 1 ರಂದು ತರಬೇತಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು. ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ

Vijaya Karnataka 30 Nov 2019, 5:00 am
ಹಾವೇರಿ: ಹಿರೇಕೆರೂರು ಹಾಗೂ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಪಿ.ಆರ್‌.ಓ. ಹಾಗೂ ಎ.ಪಿ.ಆರ್‌.ಒ.ಗಳಿಗೆ ಡಿಸೆಂಬರ್‌ 1 ರಂದು ತರಬೇತಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು. ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜನೆಗೊಂಡವರಿಗೆ ಹಿರೇಕೆರೂರು ನಗರದ ಡಿ.ಆರ್‌.ತಂಬಾಕದ ಪ್ರೌಢಶಾಲೆಯಲ್ಲಿ ಹಾಗೂ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜನೆಗೊಂಡವರಿಗೆ ರಾಣೇಬೆನ್ನೂರ ನಗರದ ರಾಜರಾಜೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿಬೆಳಗ್ಗೆ 10 ಗಂಟೆಯಿಂದ ತರಬೇತಿ ಜರುಗಲಿದೆ. ಹಿರೇಕೆರೂರು ತಾಲೂಕಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಹಾಗೂ ರಾಣೇಬೆನ್ನೂರು ತಾಲೂಕಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಉಸ್ತುವಾರಿ ಅಧಿಕಾರಿಗಳಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web training for booth officers tomorrow
ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಾಳೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ