ಆ್ಯಪ್ನಗರ

ಭ್ರಷ್ಟರ ವಿರುದ್ಧ ಸಿಬಿಐ ಸಮರ: ದೇಶದ 150 ಕಡೆ ದಾಳಿ

ಸಿಬಿಐ ತಂಡಗಳು ಏಕಕಾಲಕ್ಕೆ ಬೆಂಗಳೂರು, ದಿಲ್ಲಿ, ಶ್ರೀನಗರ, ಜೈಪುರ, ಜೋಧ್‌ಪುರ, ಗುವಾಹಟಿ, ಶಿಲ್ಲಾಂಗ್‌, ಚಂಡೀಗಢ, ಶಿಮ್ಲಾ, ಚೆನ್ನೈ, ಮದುರೈ, ಕೋಲ್ಕೊತಾ, ಹೈದರಾಬಾದ್‌, ಗೋವಾ ಸೇರಿದಂತೆ ಹಲವು ನಗರಗಳ 180 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿವೆ ಎಂದು ಮೂಲಗಳು ಹೇಳಿವೆ.

PTI 31 Aug 2019, 5:00 am
ಹೊಸದಿಲ್ಲಿ: ಸಿಬಿಐ ಹಾಗೂ ಕೇಂದ್ರ ವಿಚಕ್ಷಣಾ ದಳಗಳು ಶುಕ್ರವಾರ ಜಂಟಿಯಾಗಿ ದೇಶಾದ್ಯಂತ 150 ಸ್ಥಳಗಳಲ್ಲಿ ದಿಢೀರ್‌ ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿವೆ. ಭ್ರಷ್ಟ ಅಧಿಕಾರಿಗಳಿಂದ ಶ್ರೀಸಾಮಾನ್ಯರು ಅತಿ ಹೆಚ್ಚು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಬಂದ ದೂರುಗಳನ್ನು ಆಧರಿಸಿ ಆಯ್ದ ಸರಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ಸಿಬಿಐ ಈ ದಾಳಿ ನಡೆಸಿದೆ. ಸಿಬಿಐ ತಂಡಗಳು ಏಕಕಾಲಕ್ಕೆ ಬೆಂಗಳೂರು, ದಿಲ್ಲಿ, ಶ್ರೀನಗರ, ಜೈಪುರ, ಜೋಧ್‌ಪುರ, ಗುವಾಹಟಿ, ಶಿಲ್ಲಾಂಗ್‌, ಚಂಡೀಗಢ, ಶಿಮ್ಲಾ, ಚೆನ್ನೈ, ಮದುರೈ, ಕೋಲ್ಕೊತಾ, ಹೈದರಾಬಾದ್‌, ಗೋವಾ ಸೇರಿದಂತೆ ಹಲವು ನಗರಗಳ 180 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿವೆ ಎಂದು ಮೂಲಗಳು ಹೇಳಿವೆ.
Vijaya Karnataka Web cbi

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ