ಆ್ಯಪ್ನಗರ

ಅಕ್ರಮ ಆಸ್ತಿ ಕೇಸ್: ಅಖಿಲೇಶ್, ಮುಲಾಯಂ ಸಿಂಗ್ ಯಾದವ್‌ಗೆ ಸಿಬಿಐ ಕ್ಲೀನ್ ಚಿಟ್

ಮುಲಾಯಂ ಸಿಂಗ್ ಯಾದವ್ ಕುಟುಂಬಲ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ 2015ರಲ್ಲಿ ರಾಜಕೀಯ ಮುಖಂಡರಾದ ವಿಶ್ವನಾಥ್ ಚತುರ್ವೇದಿ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

TIMESOFINDIA.COM 21 May 2019, 2:56 pm
ಹೊಸದಿಲ್ಲಿ: ಸೂಕ್ತ ಸಾಕ್ಷ್ಯಾಧಾರ ಲಭ್ಯವಾಗದ ಕಾರಣ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಪುತ್ರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ.

ಮುಲಾಯಂ ಸಿಂಗ್ ಯಾದವ್ ಕುಟುಂಬಲ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ 2015ರಲ್ಲಿ ರಾಜಕೀಯ ಮುಖಂಡರಾದ ವಿಶ್ವನಾಥ್ ಚತುರ್ವೇದಿ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ತಂದೆ (ಮುಲಾಯಂ ಸಿಂಗ್ ಯಾದವ್) ಮಗ (ಅಖಿಲೇಶ್ ಯಾದವ್) ವಿರುದ್ಧ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಕಾರಣ ಸಾಮಾನ್ಯ ಪ್ರಕರಣ ಕೂಡ ದಾಖಲಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ಕೈ ಬಿಡುತ್ತಿದ್ದೇವೆ ಎಂದು ಸಿಬಿಐ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ