ಆ್ಯಪ್ನಗರ

ಸಿಬಿಎಸ್‌ಇ 10ನೇ ತರಗತಿ ರಿಸಲ್ಟ್‌ ಇಂದು

ಕೇಂದ್ರಿಯ ಪ್ರೌಢ ಶಿಕ್ಷ ಣ ಮಂಡಳಿ(ಸಿಬಿಎಸ್‌ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಸಂಜೆ 4 ಗಂಟೆಗೆ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ...

Vijaya Karnataka 29 May 2018, 1:52 pm
ಹೊಸದಿಲ್ಲಿ: ಕೇಂದ್ರಿಯ ಪ್ರೌಢ ಶಿಕ್ಷ ಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಸಂಜೆ 4 ಗಂಟೆಗೆ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web ಸಿಬಿಎಸ್‌ಇ
ಸಿಬಿಎಸ್‌ಇ


ಈ ಬಾರಿ ದಿಲ್ಲಿ-ಎನ್‌ಸಿಆರ್‌, ಹರಿಯಾಣ ಮತ್ತು ಜಾರ್ಖಂಡ್‌ ರಾಜ್ಯಗಳಲ್ಲಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮರುಪರೀಕ್ಷೆ ನಡೆಸದಿರಲು ಮಾನವ ಸಂಪನ್ಮೂಲ ಇಲಾಖೆ ನಿರ್ಧರಿಸಿತ್ತು.

ಮಂಡಳಿಯು ನಿರಂತರ ಮತ್ತು ಸಮಗ್ರ ಮೌಲ್ಯಮಾಪನವನ್ನು ರದ್ದುಪಡಿಸಿ ಮಂಡಳಿ ಪರೀಕ್ಷೆಯನ್ನು ಮರು ಆರಂಭಿಸುವ ನಿರ್ಧಾರ ತೆಗೆದುಕೊಂಡ ಬಳಿಕ ನಡೆದ ಮೊದಲ ಪರೀಕ್ಷೆ ಇದಾಗಿದೆ. ಈ ಬಾರಿ ದೇಶದಲ್ಲಿ 16 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳು: 16 ಲಕ್ಷ

ಫಲಿತಾಂಶ ಇಲ್ಲಿ ಲಭ್ಯ

CBSE -results.nic.in, www.cbseresults.nic.in, and www.cbse.nic.in

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ