ಆ್ಯಪ್ನಗರ

ಹಸುಗಳು ಭಾರತದ ಸಂಪ್ರದಾಯ, ಸಂಸ್ಕೃತಿಯ ಪ್ರಮುಖ ಭಾಗ: ಪ್ರಧಾನಿ ಮೋದಿ

ಹಸುವಿನ ಹಾಲಿನ ಋಣ ತೀರಿಸಲು ಸಾಧ್ಯವೇ ಇಲ್ಲ. ಗೋಮಾತೆ ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿ ಒಂದು ಪ್ರಮುಖ ಭಾಗ ಎಂದಿದ್ದಾರೆ.

TIMESOFINDIA.COM 11 Feb 2019, 2:53 pm
ವೃಂದಾವನ: ಹಸುಗಳು (ಗೋಮಾತೆ) ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ಅವುಗಳ ಆರೋಗ್ಯ ಮಟ್ಟ ಸುಧಾರಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Vijaya Karnataka Web ಸಾದರ್ಭಿಕ ಚಿತ್ರ
ಸಾದರ್ಭಿಕ ಚಿತ್ರ


ಉತ್ತರ ಪ್ರದೇಶದ ವೃಂದಾವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಸುವಿನ ಹಾಲಿನ ಋಣ ತೀರಿಸಲು ಸಾಧ್ಯವೇ ಇಲ್ಲ. ಗೋಮಾತೆ ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿ ಒಂದು ಪ್ರಮುಖ ಭಾಗ ಎಂದಿದ್ದಾರೆ.

ಗ್ರಾಮೀಣ ಭಾಗದ ಆರ್ಥಿಕತೆ ಸುಧಾರಿಸುವಲ್ಲಿ ಹಸುಗಳು ಮತ್ವದ ಪಾತ್ರವಹಿಸಿದೆ. ಅವುಗಳ ಆರೋಗ್ಯ ಸುಧಾರಿಸುವ ಉದ್ದೇಶದಿಂದ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಅಷ್ಟೆ ಅಲ್ಲದೆ, ರಾಷ್ಟ್ರೀಯ ಗೋಕುಲ ಮಿಷನ್ ಆರಂಭಿಸಿದ್ದೇವೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ