ಆ್ಯಪ್ನಗರ

ತಮಿಳುನಾಡಿಗೆ ಅಪ್ಪಳಿಸಲಿದೆ ಚಂಡಮಾರತ; ಕರ್ನಾಟಕದ ಮೇಲೂ ಪರಿಣಾಮ

ಮುಂದಿನ ವಾರ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆ ಇದೆ. ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Vijaya Karnataka Web 25 Apr 2019, 6:12 pm
ಹೊಸದಿಲ್ಲಿ: ಪ್ರಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಇದರ ಬೆನ್ನಲ್ಲೇ ಈಗ ತಮಿಳುನಾಡಿನಲ್ಲಿ ಭಾರಿ ಚಂಡಮಾರುತ ಅಪ್ಪಳಿಸುವ ಸೂಚನೆ ಬಂದಿದೆ.

ಮುಂದಿನ ವಾರ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆ ಇದೆ. ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ತಮಿಳುನಾಡು ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ.

ಇದರ ಪ್ರಭಾವ ಕರ್ನಾಟಕದ ಮೇಲೂ ಆಗುವ ಸಾಧ್ಯತೆ ಇದೆ. ಕೇರಳ, ಪುದುಚೇರಿಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ