ಆ್ಯಪ್ನಗರ

ಹಳಿ ತಪ್ಪಿದ ಮಹಾಕೌಶಾಲ್ ಎಕ್ಸ್‌ಪ್ರೆಸ್ ರೈಲು

ಮಹಾಕೌಶಾಲ್ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಗುರುವಾರ ಬೆಳಗ್ಗೆ ಹಳಿ ತಪ್ಪಿವೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಂಡಿಯಾ 30 Mar 2017, 8:12 am
ಹೊಸದಿಲ್ಲಿ: ಮಹಾಕೌಶಾಲ್ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಗುರುವಾರ ಬೆಳಗ್ಗೆ ಹಳಿ ತಪ್ಪಿವೆ ಎಂದು ವರದಿಯಾಗಿದೆ.
Vijaya Karnataka Web eight coaches of mahakaushal express train derail in ups mahoba town
ಹಳಿ ತಪ್ಪಿದ ಮಹಾಕೌಶಾಲ್ ಎಕ್ಸ್‌ಪ್ರೆಸ್ ರೈಲು


ಉತ್ತರ ಪ್ರದೇಶದ ಮಹೊಬಾ ಪಟ್ಟಣದ ಕುಲಪಹರ್ ಪ್ರದೇಶ ಬಳಿ ರೈಲು ಹಳಿ ತಪ್ಪಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

ಮತ್ತಷ್ಟು ವಿವರ ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ