ಆ್ಯಪ್ನಗರ

ಮುಂಬಯಿ: ರಾಸಾಯನಿಕದ ಕಂಟೈನರ್‌ಗೆ ಬೆಂಕಿ, ಹೊತ್ತಿ ಉರಿದ ಟ್ರಕ್

ನವಿ ಮುಂಬಯಿ ಯಾರ್ಡ್‌ನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಪ್ರಮಾಣದ ಅಗ್ನಿ ದುರಂತ ಸಂಭವಿಸಿದ್ದು, ರಾಸಾಯನಿಕದ ಕಂಟೈನರ್ ಹೊತ್ತ ಲಾರಿಯೊಂದು ಹೊತ್ತಿ ಉರಿದಿದೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

Times Now 3 Dec 2018, 2:20 pm
ಮುಂಬಯಿ: ನವಿ ಮುಂಬಯಿ ಯಾರ್ಡ್‌ನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಪ್ರಮಾಣದ ಅಗ್ನಿ ದುರಂತ ಸಂಭವಿಸಿದ್ದು, ರಾಸಾಯನಿಕದ ಕಂಟೈನರ್ ಹೊತ್ತ ಲಾರಿಯೊಂದು ಹೊತ್ತಿ ಉರಿದಿದೆ.
Vijaya Karnataka Web Fire at navi mumbai


ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಸದ್ಯಕ್ಕೆ ಗೊತ್ತಾಗಿಲ್ಲ. ಸ್ಥಳದಲ್ಲಿ ಭಾರೀ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ