ಆ್ಯಪ್ನಗರ

ಬ್ಯಾಂಕ್‌ಗಳಿಗೆ 2.11 ಲಕ್ಷ ಕೋಟಿ ರೂ. ಹೂಡಿಕೆ: ಕೇಂದ್ರ ಸರಕಾರ

ಬ್ಯಾಂಕ್‌ಗಳ ಬಂಡವಾಳ ಹೆಚ್ಚಳಕ್ಕೆ ಕೇಂದ್ರ ಹಣಕಾಸು ಸಚಿವಾಲಯದ ಯೋಜನೆ

TNN 24 Oct 2017, 6:39 pm
Vijaya Karnataka Web government to infuse rs 2 11 lakh crore into psu banks
ಬ್ಯಾಂಕ್‌ಗಳಿಗೆ 2.11 ಲಕ್ಷ ಕೋಟಿ ರೂ. ಹೂಡಿಕೆ: ಕೇಂದ್ರ ಸರಕಾರ
ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಬಂಡವಾಳ ಹೆಚ್ಚಿಸಲು ಕೇಂದ್ರ ಸರಕಾರ ಮುಂದಾಗಿದೆ.

ಮುಂದಿನ ಎರಡು ವರ್ಷಗಳಲ್ಲಿ 2.11 ಲಕ್ಷ ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳಿಗೆ ವಿಶೇಷ ಪ್ಯಾಕೇಜ್‌ ರೀತಿಯಲ್ಲಿ ನೀಡಲು ಕೇಂದ್ರ ಹಣಕಾಸು ಸಚಿವಾಳಯ ನಿರ್ಧರಿಸಿದೆ.

ಆರ್ಥಿಕತೆ ಸ್ಥಿರತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಇಂಥ ಕ್ರಮಗಳನು ಅನಿವಾರ್ಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅರುಣ್‌ ಜೇಟ್ಲಿ ಅವರು ಮುಂದಿನ ಆರ್ಥಿಕ ಸುಧಾರಣೆಗಳ ಸಂಪೂರ್ಣ ಚಿತ್ರಣ ನೀಡಿದರು.

Government to infuse Rs 2.11 lakh crore into PSU banks

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ