ಆ್ಯಪ್ನಗರ

ಫೇಸ್‌ಬುಕ್‌ನಲ್ಲಿ ಟ್ರಂಪ್‌ಗಿಂತಲೂ ಮೋದಿ ಫೇಮಸ್‌

​​ವಿಶ್ವ ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿ ಈಗ ಮಂಚೂಣಿಯಲ್ಲಿದ್ದಾರೆ

Vijaya Karnataka Web 2 May 2018, 9:44 pm
ಜಿನಿವಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಲ್ಲೂ ಫೇಮಸ್‌ ಆಗಿದ್ದಾರೆ.
Vijaya Karnataka Web ನರೇಂದ್ರ ಮೋದಿ
ನರೇಂದ್ರ ಮೋದಿ


ವಿಶ್ವ ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿ ಈಗ ಮಂಚೂಣಿಯಲ್ಲಿದ್ದಾರೆ.

ಫೇಸ್‌ಬುಕ್‌ನಲ್ಲಿ ನರೇಂದ್ರ ಮೋದಿ ಈಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಮೀರಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ನರೇಂದ್ರ ಮೋದಿ ಅನುಯಾಯಿಗಳ ಸಂಖ್ಯೆ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚಾಗಿದೆ.

ಮೋದಿಗೆ ಫೇಸ್‌ಬುಕ್‌ನಲ್ಲಿ ಇರುವ ಬೆಂಬಲಿಗರು 43.2 ಮಿಲಿಯನ್‌. ಆದರೆ ಟ್ರಂಪ್‌ ಬೆಂಬಲಿಗರ ಸಂಖ್ಯೆ 23.1ರಷ್ಟು ಮಾತ್ರ ಎಂದು ಅಧ್ಯಯನ ವರದಿ ತಿಳಿಸಿದೆ.

ಏಷ್ಯಾದಲ್ಲಿ ಟ್ವಿಟರ್‌ಗಿಂತ ಫೇಸ್‌ಬುಕ್‌ ಬಳಕೆದಾರರು ಹೆಚ್ಚಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ