ಆ್ಯಪ್ನಗರ

80 ಲಕ್ಷ ಭಕ್ತರಿಂದ ವೈಷ್ಣೋದೇವಿ ದರ್ಶನ

ಕಣಿವೆ ರಾಜ್ಯದ ರಿಯಾಸಿ ಜಿಲ್ಲೆಯಲ್ಲಿರುವ ಪ್ರಖ್ಯಾತ ಮಾತಾ ವೈಷ್ಣೋದೇವಿ ದೇಗುಲಕ್ಕೆ ಈ ವರ್ಷ 80 ಲಕ್ಷಕ್ಕೂ ಅಧಿಕ ಯಾತ್ರಿಕರು ಭೇಟಿ ನೀಡಿ ದರ್ಶನ ಪಡೆದಿದ್ದಾರೆ...

Agencies 26 Dec 2017, 10:14 pm

ಜಮ್ಮು: ಕಣಿವೆ ರಾಜ್ಯದ ರಿಯಾಸಿ ಜಿಲ್ಲೆಯಲ್ಲಿರುವ ಪ್ರಖ್ಯಾತ ಮಾತಾ ವೈಷ್ಣೋದೇವಿ ದೇಗುಲಕ್ಕೆ ಈ ವರ್ಷ 80 ಲಕ್ಷಕ್ಕೂ ಅಧಿಕ ಯಾತ್ರಿಕರು ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

Vijaya Karnataka Web over 80 lakh pilgrims visited mata vaishno devi shrine this yr
80 ಲಕ್ಷ ಭಕ್ತರಿಂದ ವೈಷ್ಣೋದೇವಿ ದರ್ಶನ


ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ, 3 ಲಕ್ಕಕ್ಕೂ ಅಧಿಕ ಮಂದಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

2015ರಲ್ಲಿ 77,76,604 ಯಾತ್ರಿಗಳು ಮತ್ತು 2016ರಲ್ಲಿ 77,32,721 ಯಾತ್ರಿಗಳು ದೇಗುಲಕ್ಕೆ ಭೇಟಿ ನೀಡಿದ್ದರು. 2017ರ ಡಿ.25ಕ್ಕೆ ಈ ವರ್ಷ ದೇಗುಲಕ್ಕೆ ಬಂದ ಯಾತ್ರಿಗಳ ಸಂಖ್ಯೆ 80 ಲಕ್ಷ ದಾಟಿದೆ ಎಂದು ಮಂಡಳಿ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ