ಆ್ಯಪ್ನಗರ

ಪಿಓಕೆ: ಚೀನಾ ನೆರವಿನೊಂದಿಗೆ 6 ಅಣೆಕಟ್ಟೆ ನಿರ್ಮಿಸುತ್ತಿರುವ ಪಾಕ್‌

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಚೀನಾದ ನೆರವಿನೊಂದಿಗೆ ಸಿಂಧೂ ನದಿಗೆ 6 ಅಣೆಕಟ್ಟೆಗಳನ್ನು ನಿರ್ಮಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯಸಚಿವ ವಿ.ಕೆ ಸಿಂಗ್‌ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದರು.

ಟೈಮ್ಸ್ ಆಫ್ ಇಂಡಿಯಾ 4 Aug 2017, 12:29 pm
ಹೊಸದಿಲ್ಲಿ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಚೀನಾದ ನೆರವಿನೊಂದಿಗೆ ಸಿಂಧೂ ನದಿಗೆ 6 ಅಣೆಕಟ್ಟೆಗಳನ್ನು ನಿರ್ಮಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯಸಚಿವ ವಿ.ಕೆ ಸಿಂಗ್‌ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದರು.
Vijaya Karnataka Web pakistan constructing 6 dams in pok with chinas assistance government
ಪಿಓಕೆ: ಚೀನಾ ನೆರವಿನೊಂದಿಗೆ 6 ಅಣೆಕಟ್ಟೆ ನಿರ್ಮಿಸುತ್ತಿರುವ ಪಾಕ್‌


ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಈ ನಿರ್ಮಾಣಗಳಿಂದ ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯಾಗುತ್ತದೆ ಎಂದು ಚೀನಾ ಹಾಗೂ ಪಾಕಿಸ್ತಾನಕ್ಕೆ ಸ್ಪಷ್ಟಮಾತುಗಳಲ್ಲಿ ಸೂಚಿಸಲಾಗಿದೆ ಎಂದು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ.

'ಪಾಕ್‌ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅಲ್ಲಿ ಪಾಕಿಸ್ತಾನ ಅಥವಾ ಚೀನಾ ನಡೆಸುವ ಯಾವುದೇ ನಿರ್ಮಾಣ ಚಟುವಟಿಕೆಗಳೂ ಭಾರತದ ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಉಂಟುಮಾಡುತ್ತದೆ. ನಮ್ಮ ಈ ನಿಲುವನ್ನು ರಾಜತಾಂತ್ರಿಕ ಸೂಚನೆಯ ಮೂಲಕ ಚೀನಾ ಮತ್ತು ಪಾಕಿಸ್ತಾನಗಳಿಗೆ ಸ್ಪಷ್ಟಪಡಿಸಲಾಗಿದೆ' ಎಂದು ವಿಕೆ ಸಿಂಗ್ ನುಡಿದರು.

Pakistan constructing 6 dams in PoK with China's assistance: Government

NEW DELHI: Pakistan is constructing six dams on the Indus river in PoK with China's assistance, Minister of State for External Affairs V K Singh said in a written reply in Rajya Sabha on Thursday.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ