ಹೊಸದಿಲ್ಲಿ: ಯುಗಾದಿ ಮರಳಿ ಬಂದಿದೆ. 2019ರಲ್ಲಿ ವಿಕಾರಿ ನಾಮ ಸಂವತ್ಸರದ ಆರಂಭವಿದು. ಈ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲ ಕನಸುಗಳು ನನಸಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮಗೆಲ್ಲ ಸಂತೋಷ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ನಾನು ಆಶಿಸುತ್ತೇನೆ- ಎಂದವರು ಟ್ವೀಟ್ ಮಾಡಿದ್ದಾರೆ.
ಅಷ್ಟೇ ಅಲ್ಲ, ಇತರ ಪ್ರಾದೇಶಿಕ ಭಾಷೆಗಳಲ್ಲೂ ಸಹ ಅವರು ಆಯಾ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಮೋದಿ ಕನ್ನಡದಲ್ಲಿ ಶುಭ ಕೋರುತ್ತಿರುವುದು ಇದೇ ಮೊದಲಲ್ಲ. ಕನ್ನಡ ರಾಜ್ಯೋತ್ಸವ, ಸಂಕ್ರಾಂತಿ ಸೇರಿದಂತೆ ಅನೇಕ ಬಾರಿ ಅವರು ಕನ್ನಡದಲ್ಲಿ ಹಾರೈಸಿದ್ದಾರೆ.