ಉಣೆ: ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಜನಪ್ರಿಯತೆ ಪಡೆದಿರುವ 'ಕಪಲ್ ಚಾಲೆಂಜ್'ಗೆ ಚಿತ್ರಗಳನ್ನು ಕಳಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಪುಣೆ ಪೊಲೀಸರು ಸಲಹೆ ನೀಡಿದ್ದಾರೆ.
ಕಪಲ್ ಚಾಲೆಂಜ್ಗೆ ಕಳುಹಿಸುವ ಫೋಟೋಗಳನ್ನು ಕೆಲವೊಮ್ಮೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಫೇಸ್ಬುಕ್ನಲ್ಲಿ 'ಕಪಲ್' ಚಾಲೆಂಜ್'ನಲ್ಲಿ ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಹಲವರು ದೂರು ದಾಖಲಿಸಿದ್ದಾರೆ.
ಲಾಕ್ಡೌನ್ ಉಲ್ಲಂಘಿಸಿದವರಿಗೆ ನಾಲ್ಕು ಗಂಟೆ ರಸ್ತೆಯಲ್ಲೇ ಕುಳ್ಳರಿಸಿದ ಪುಣೆ ಪೊಲೀಸರು!
ಈ ಹಿನ್ನೆಲೆಯಲ್ಲಿ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡುವ ಮೊದಲು ಎರಡು ಸಲ ಯೋಚಿಸಿ ಎಂದು, ಪುಣೆ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಪುಣೆ ಸೈಬರ್ ಪೊಲೀಸ್ ಇಲಾಖೆಯ ಇನ್ಸಪೆಕ್ಟರ್ ಜಯರಾಮ್ ಪೈಗುಡೆ, ಕಪಲ್ ಚಾಲೆಂಜ್ಗೆ ಕಳುಹಿಸಿದ ಫೋಟೋಗಳ ದುರುಪಯೋಗ ಕುರಿತಂತೆ ಎಚ್ಚರಿಕೆಯಿಂದ ಇರಬೆಕು ಎಂದು ಮನವಿ ಮಾಡಿದ್ದಾರೆ.
ಪೊಲೀಸರ ಬಳಿ ಮಹಿಳೆಯ ಫೋನ್ ನಂಬರ್ ಕೇಳಿದ ಭೂಪ! : ಪೊಲೀಸರ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ...?
ಅಲ್ಲದೇ ಈ ಕುರಿತು ಯಾವುದೇ ಅನುಮಾನ ಮೂಡಿದರೂ ಕೂಡಲೇ ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದೂ ಪುಣೆ ಪೊಲೀಸರು ತಿಳಿಸಿದ್ದಾರೆ.