ಆ್ಯಪ್ನಗರ

99 ವರ್ಷದ ನಿವೃತ್ತ ಶಿಕ್ಷಕನಿಂದ 10ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

99 ವರ್ಷದ ನಿವೃತ್ತ ಶಿಕ್ಷಕನೊಬ್ಬ 10 ವರ್ಷದ ಪುಟ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೈಲುಪಾಲಾಗಿದ್ದಾನೆ.

TIMESOFINDIA.COM 9 Jul 2018, 1:54 pm
ಚೆನ್ನೈ: 99 ವರ್ಷದ ನಿವೃತ್ತ ಶಿಕ್ಷಕನೊಬ್ಬ 10 ವರ್ಷದ ಪುಟ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೈಲುಪಾಲಾಗಿದ್ದಾನೆ.
Vijaya Karnataka Web c r


ಆವಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕೆ. ಪರಶುರಾಮನ್ ಅನ್ನು ಆತನ ನಿವಾಸದಿಂದ ಬಂಧಿಸಿ ಕರೆದೊಯ್ಯಲಾಗಿದೆ. ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ, ಎಂದು ಪೊಲೀಸರು ತಿಳಿಸಿದ್ದಾರೆ.

ಪೀಡಿತ ಬಾಲಕಿ ಕುಟುಂಬ ಆರೋಪಿ ವೃದ್ಧನಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದೆ ಎಂದು ತಿಳಿದು ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿಯ ಮೇಲೆ ಪೋಸ್ಕೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ