ಆ್ಯಪ್ನಗರ

ಪ್ರಚೋದನಕಾರಿ ಭಾಷಣ, ಶರ್ಜಿಲ್‌ ವಿರುದ್ಧ ಆರೋಪಪಟ್ಟಿ

ನ್ಯೂ ಫ್ರೆಂಡ್ಸ್‌ ಕಾಲೋನಿ, ಜಾಮಿಯಾ ನಗರ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಜಾಮಿಯಾ ವಿವಿಯಲ್ಲಿ ಶರ್ಜಿಲ್‌ ಪ್ರಚೋದನಕಾರಿ ಭಾಷಣ ಮಾಡಿದ್ದು, ತೀವ್ರ ಚರ್ಚೆಗೆ ಕಾರಣವಾಗಿತ್ತು.

Vijaya Karnataka Web 18 Apr 2020, 4:56 pm
ಹೊಸದಿಲ್ಲಿ: ಪ್ರಚೋದನಕಾರಿ ಭಾಷಣದ ಮೂಲಕ ಹಿಂಸಾಚಾರಕ್ಕೆ ಕಾರಣವಾಗಿದ್ದು ಜವಾಹರಲಾಲ್‌ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಶರ್ಜಿಲ್‌ ಇಮಾಮ್‌ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿದೆ.
Vijaya Karnataka Web ಶರ್ಜಿಲ್‌ ಇಮಾಮ್‌
ಶರ್ಜಿಲ್‌ ಇಮಾಮ್‌


ಶರ್ಜಿಲ್‌ ಇಮಾಮ್‌ ಮಾಡಿದ ಭಾಷಣದಿಂದಾಗಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ತೀವ್ರ ಹಿಂಸಾಚಾರಕ್ಕೆ ಕಾರಣವಾಗಿತ್ತು.

ಮತ್ತೊಂದು ಪೂರಕ ಆರೋಪಪಟ್ಟಿ ದಾಖಲಿಸಲಾಗಿದೆ. ಅಲ್ಲದೇ ದೇಶದ್ರೋಹದ ಆರೋಪ ಕೂಡ ದಾಖಲಾಗಿದೆ.

ನ್ಯೂ ಫ್ರೆಂಡ್ಸ್‌ ಕಾಲೋನಿ, ಜಾಮಿಯಾ ನಗರ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.

ಜಾಮಿಯಾ ವಿವಿಯಲ್ಲಿ ಶರ್ಜಿಲ್‌ ಪ್ರಚೋದನಕಾರಿ ಭಾಷಣ ಮಾಡಿದ್ದು, ತೀವ್ರ ಚರ್ಚೆಗೆ ಕಾರಣವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ