ಆ್ಯಪ್ನಗರ

ದಿಲ್ಲಿ ಶಾಲೆಯಲ್ಲಿ ಗ್ಯಾಸ್‌ ಲೀಕ್‌: 300 ವಿದ್ಯಾರ್ಥಿಗಳು ಆಸ್ಪತ್ರೆಗೆ

ತುಘಲಕ್‌ಬಾದ್‌ ಶಾಲೆಯಲ್ಲಿ ಅನಿಲ ಸೋರಿಕೆಯಾದ ನಂತರ ಅಸ್ವಸ್ಥಗೊಂಡ ಹಲವು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೈಮ್ಸ್ ಆಫ್ ಇಂಡಿಯಾ 6 May 2017, 3:38 pm
ಹೊಸದಿಲ್ಲಿ: ದಿಲ್ಲಿಯ ತುಘಲಕ್‌ಬಾದ್‌ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಅನಿಲ ಸೋರಿಕೆಯಾದ ನಂತರ ಅಸ್ವಸ್ಥಗೊಂಡ ಹಲವು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web students admitted to hospital after gas leak in south delhi
ದಿಲ್ಲಿ ಶಾಲೆಯಲ್ಲಿ ಗ್ಯಾಸ್‌ ಲೀಕ್‌: 300 ವಿದ್ಯಾರ್ಥಿಗಳು ಆಸ್ಪತ್ರೆಗೆ


ಘಟನಾ ಸ್ಥಳಕ್ಕೆ ಪೊಲೀಸರು, ಸಿಎಟಿಎಸ್‌ ಆ್ಯಂಬುಲೆನ್ಸ್‌ ಧಾವಿಸಿದ್ದು, ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಅನಿಲ ಸೋರಿಕೆ ನಂತರ ಕಣ್ಣು ಹಾಗೂ ಗಂಟಲು ಉರಿ, ಕಿರಿಕಿರಿ ಆಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದರು. 300 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ