ಆ್ಯಪ್ನಗರ

ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಜೆನ್ಸೀಸ್ 23 Sep 2016, 9:47 am
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web tamil nadu cm jayalalithahospitalised
ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲು


ನಿನ್ನೆ ರಾತ್ರಿ ಜಯಲಲಿತಾ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಜ್ವರ ಮತ್ತು ಡಿಹೈಡ್ರೇಶನ್‌‌ನಿಂದ ಬಳಲುತ್ತಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಎಐಡಿಎಂಕೆ ಕಾರ್ಯಕರ್ತರು ಆಸ್ಪತ್ರೆ ಎದುರು ಸೇರಿದ್ದು, ಮುಖ್ಯಮಂತ್ರಿ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ