ಆ್ಯಪ್ನಗರ

ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ನೇಮಕ

ತಮ್ಮ ವಾಕ್‌ ಚಾತುರ್ಯದಿಂದ ರಾಷ್ಟ್ರೀಯ ನಾಯಕರ ಗಮನಸೆಳೆದಿರುವ ತೇಜಸ್ವಿ ಸೂರ್ಯ ಈಗ ರಾಷ್ಟ್ರೀಯ ಮಟ್ಟದ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

Vijaya Karnataka Web 26 Sep 2020, 5:11 pm
ಹೊಸದಿಲ್ಲಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
Vijaya Karnataka Web ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ


ಬಿಜೆಪಿ ರಾಷ್ಡ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಲವಾರು ಪದಾಧಿಕಾರಿಗಳನ್ನು ನೇಮಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ಸಚಿವ ಸಿಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕಲಾಗಿದೆ.

ಮಾಜಿ ಸಚಿವ ಅನಂತಕುಮಾರ್‌ ನಿಧನದ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಅಭ್ಯರ್ಥಿಯಾದ ತೇಜಸ್ವಿ ಸೂರ್ಯ ಭಾರಿ ಬಹುಮತದಿಂದ ಜಯಗಳಿಸಿ ಸಂಸದರಾದರು.

ತಮ್ಮ ವಾಕ್‌ ಚಾತುರ್ಯದಿಂದ ರಾಷ್ಟ್ರೀಯ ನಾಯಕರ ಗಮನಸೆಳೆದಿರುವ ತೇಜಸ್ವಿ ಸೂರ್ಯ ಈಗ ರಾಷ್ಟ್ರೀಯ ಮಟ್ಟದ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ