ಆ್ಯಪ್ನಗರ

ವಿವಿಪಿಎಟಿ ಎಂಬ ಹೊಸ ವಿಧಾನ

ಇದೀಗ ಎರಡನೇ ಬಾರಿಗೆ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ವಿವಿಪಿಎಟಿ ವ್ಯವಸ್ಥೆ ಬಳಕೆ ಮಾಡಲಾಗುತ್ತಿದೆ.

ಟೈಮ್ಸ್ ಆಫ್ ಇಂಡಿಯಾ 30 Oct 2017, 3:29 pm
ರಾಷ್ಟ್ರದಲ್ಲಿ ಮೊದಲ ಬಾರಿಗೆ ಗೋವಾ ಚುನಾವಣೆಯಲ್ಲಿ ಇ-ಮತ ಯಂತ್ರದ ಜತೆಗೆ ವಿವಿಪಿಎಟಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇದೀಗ ಎರಡನೇ ಬಾರಿಗೆ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ವಿವಿಪಿಎಟಿ ವ್ಯವಸ್ಥೆ ಬಳಕೆ ಮಾಡಲಾಗುತ್ತಿದೆ. ರಾಜ್ಯದ ಎಲ್ಲ 50,128 ಮತಗಟ್ಟೆಗಳಲ್ಲಿ ನೂತನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ವಿವಿಪಿಎಟಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
Vijaya Karnataka Web what is vvpat
ವಿವಿಪಿಎಟಿ ಎಂಬ ಹೊಸ ವಿಧಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ