ಆ್ಯಪ್ನಗರ

ಘೋಳನೂರು-ಇಟಗಾ ಬಾಂದಾರ ನಿರ್ಮಾಣಕ್ಕೆ ಹೆಚ್ಚುವರಿ ಹಣ

ಜಿಲ್ಲೆಯ ಅಫಜಲಪುರ ತಾಲೂಕಿನ ಘೋಳನೂರು ಹಾಗೂ ಇಟಗಾ ಗ್ರಾಮಗಳ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಬಾಂದಾರ ನಿರ್ಮಾಣ ಕಾಮಗಾರಿಯ ರೂ. 72 ಕೋಟಿಯ ಅಂದಾಜಿಗೆ ರೂ 24 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಿ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಹಮತಿ ನೀಡುವಂತೆ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಆದೇಶಿಸಿದ್ದಾರೆ.

Vijaya Karnataka 22 Jul 2019, 5:38 pm
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಘೋಳನೂರು ಹಾಗೂ ಇಟಗಾ ಗ್ರಾಮಗಳ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಬಾಂದಾರ ನಿರ್ಮಾಣ ಕಾಮಗಾರಿಯ ರೂ. 72 ಕೋಟಿಯ ಅಂದಾಜಿಗೆ ರೂ 24 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಿ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಹಮತಿ ನೀಡುವಂತೆ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಆದೇಶಿಸಿದ್ದಾರೆ.
Vijaya Karnataka Web 24 crore rs cm order for extra money
ಘೋಳನೂರು-ಇಟಗಾ ಬಾಂದಾರ ನಿರ್ಮಾಣಕ್ಕೆ ಹೆಚ್ಚುವರಿ ಹಣ


ಹೆಚ್ಚುವರಿ ಅನುದಾನದಿಂದ ಕಾಮಗಾರಿ ಕಾಲಮಿತಿಯೊಳಗೆ ಯಾವುದೇ ಹಣಕಾಸಿನ ತೊಂದರೆ ಇಲ್ಲದೆ ಬೇಗ ಮುಗಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ