ಆ್ಯಪ್ನಗರ

ಚಿಂಚೋಳಿ ಕ್ಷೇತ್ರದ ಉಪಚುನಾವಣೆ: ಶೇ.70.86 ಮತದಾನ

ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಜರುಗಿದ ಉಪಚುನಾವಣೆಯಲ್ಲಿ ಒಟ್ಟಾರೆ ಶೇ. 70.86ರಷ್ಟು ಮತದಾನವಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್‌.ವೆಂಕಟೇಶಕುಮಾರ್‌ ತಿಳಿಸಿದ್ದಾರೆ.

Vijaya Karnataka 21 May 2019, 5:00 am
ಕಲಬುರಗಿ: ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಜರುಗಿದ ಉಪಚುನಾವಣೆಯಲ್ಲಿ ಒಟ್ಟಾರೆ ಶೇ. 70.86ರಷ್ಟು ಮತದಾನವಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್‌.ವೆಂಕಟೇಶಕುಮಾರ್‌ ತಿಳಿಸಿದ್ದಾರೆ.
Vijaya Karnataka Web chincholi constituency by poll 70 86 voting
ಚಿಂಚೋಳಿ ಕ್ಷೇತ್ರದ ಉಪಚುನಾವಣೆ: ಶೇ.70.86 ಮತದಾನ


ಈ ಚುನಾವಣೆಯಲ್ಲಿ 99,047 ಪುರುಷ, 94,814 ಮಹಿಳಾ ಮತದಾರರು ಹಾಗೂ 16 ಇತರೆ ಮತದಾರರು ಸೇರಿದಂತೆ ಒಟ್ಟು 1,93,877 ಮತದಾರರು ತಮ್ಮ ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಈ ಪೈಕಿ 70,364 ಪುರುಷರು ಹಾಗೂ 67,024 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,37,388 ಮತದಾರರು ಮತ ಚಲಾಯಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ