ಆ್ಯಪ್ನಗರ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌, ಗಣಿತ ತರಬೇತಿ

ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಸಂಚಾಲಿತ ಹಾಗೂ ಜ್ಞಾನ ಸಿಂಚನ ತರಬೇತಿ ಕೇಂದ್ರದ ಆಶ್ರಯದಲ್ಲಿಡಿ.15ರಂದು ಬೆಳಗ್ಗೆ 10ಕ್ಕೆ ಜ್ಞಾನ ಸಿಂಚನ ಪದವಿ ಪೂರ್ವ ಕಾಲೇಜಿನಲ್ಲಿ'ನಮ್ಮ ಭವಿಷ್ಯ-ನಮ್ಮ ಕೈಯಲ್ಲಿ' ಕಾರ್ಯಾಗಾರ ನಡೆಯಲಿದೆ ಎಂದು ಜ್ಞಾನ ಸಿಂಚನ ತರಬೇತಿ ಕೇಂದ್ರದ ನಿರ್ದೇಶಕ ಎಚ್‌.ಸಿ.ಪಾಟೀಲ್‌, ಸಂಯೋಜಕರಾದ ಸುಕನ್ಯಾ ಪಾಟೀಲ್‌ ಹಾಗೂ ಅಂಬಿಕಾ ಎಂ.ತಿಳಿಸಿದ್ದಾರೆ.

Vijaya Karnataka 30 Nov 2019, 10:28 pm
ಕಲಬುರಗಿ: ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಸಂಚಾಲಿತ ಹಾಗೂ ಜ್ಞಾನ ಸಿಂಚನ ತರಬೇತಿ ಕೇಂದ್ರದ ಆಶ್ರಯದಲ್ಲಿಡಿ.15ರಂದು ಬೆಳಗ್ಗೆ 10ಕ್ಕೆ ಜ್ಞಾನ ಸಿಂಚನ ಪದವಿ ಪೂರ್ವ ಕಾಲೇಜಿನಲ್ಲಿ'ನಮ್ಮ ಭವಿಷ್ಯ-ನಮ್ಮ ಕೈಯಲ್ಲಿ' ಕಾರ್ಯಾಗಾರ ನಡೆಯಲಿದೆ ಎಂದು ಜ್ಞಾನ ಸಿಂಚನ ತರಬೇತಿ ಕೇಂದ್ರದ ನಿರ್ದೇಶಕ ಎಚ್‌.ಸಿ.ಪಾಟೀಲ್‌, ಸಂಯೋಜಕರಾದ ಸುಕನ್ಯಾ ಪಾಟೀಲ್‌ ಹಾಗೂ ಅಂಬಿಕಾ ಎಂ.ತಿಳಿಸಿದ್ದಾರೆ.
Vijaya Karnataka Web english and mathematics training for essence students
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌, ಗಣಿತ ತರಬೇತಿ


ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ನುರಿತ ತಜ್ಞರಿಂದ ತರಬೇತಿ ನೀಡಲಾಗುವುದು. ಪರೀಕ್ಷೆಯ ಅವಧಿಯಲ್ಲಿಒತ್ತಡದಲ್ಲಿರುವ ವಿದ್ಯಾರ್ಥಿಗಳ ಆರೋಗ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಒಗ್ಗರಣೆಯ ಡಬ್ಬಿ-ಔಷಧಾಲಯ ಕುರಿತು ತಿಳಿಸಿಕೊಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.95387 19549, 99021 87567ಕ್ಕೆ ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ