ಆ್ಯಪ್ನಗರ

ಕೋಲಿ ಸಮಾಜ ಎಸ್‌ಟಿಗೆ: ಜಾಧವ್‌ ಪ್ರಯತ್ನ

ಕಲಬುರ್ಗಿ ಮೀಸಲು ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಬಿಜೆಪಿ ಸಂಸದ ಡಾ. ಉಮೇಶ್‌ ಜಾಧವ್‌ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರದ ಮಾಜಿ ಗೃಹ ಸಚಿವ ರಾಜನಾಥಸಿಂಗ್‌ ಅವರನ್ನು ಭೇಟಿ ಕೋಲಿ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಮನವಿ ಮಾಡಿದರು.

Vijaya Karnataka 30 May 2019, 9:50 pm
ಕಲಬುರಗಿ :ಕಲಬುರ್ಗಿ ಮೀಸಲು ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಬಿಜೆಪಿ ಸಂಸದ ಡಾ. ಉಮೇಶ್‌ ಜಾಧವ್‌ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರದ ಮಾಜಿ ಗೃಹ ಸಚಿವ ರಾಜನಾಥಸಿಂಗ್‌ ಅವರನ್ನು ಭೇಟಿ ಕೋಲಿ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಮನವಿ ಮಾಡಿದರು.
Vijaya Karnataka Web kolly social st jadhavs attempt
ಕೋಲಿ ಸಮಾಜ ಎಸ್‌ಟಿಗೆ: ಜಾಧವ್‌ ಪ್ರಯತ್ನ


ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್‌ ಹಾಗೂ ಡಾ. ಉಮೇಶ್‌ ಜಾಧವ್‌ ಅವರು ಕೋಲಿ ಸಮಾಜವನ್ನು ಎರಡು ತಿಂಗಳಲ್ಲಿಯೇ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಭರವಸೆ ಕೊಟ್ಟಿದ್ದರು. ಬುಧವಾರ ಸಂಸದ ಜಾಧವ್‌ ಮತ್ತು ಮಾಜಿ ಸಚಿವ ಚಿಂಚನಸೂರ್‌ ಭೇಟಿ ಹೊಸ ಆಸೆ ಚಿಗುರಿಸಿದೆ.

ಕೇಂದ್ರದ ಮಾಜಿ ಸಚಿವೆ ಸಾದ್ವಿ, ಮಾಜಿ ಸಚಿವ ಬಾಬುರಾವ ಚಿಂಚನಸೂತ, ಪತ್ನಿ ಅಮರೇಶ್ವರಿ ಚಿಂಚನಸೂರ, ಮಾಜಿ ಶಾಸಕ ವಿಶ್ವನಾಥ ಪಾಟೀಲ್‌ ಹೆಬ್ಬಾಳ್‌, ಜಾಧವ್‌ ಸಹೋದರ ರಾಮಚಂದ್ರ ಜಾಧವ್‌ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ