ಆ್ಯಪ್ನಗರ

ಗರ್ಭಿಣಿ ಸಾವು; ಶವವಿಟ್ಟು ಪ್ರತಿಭಟನೆ

ಹೆರಿಗೆಗೆ ಜಿಲ್ಲಾಸ್ಪತ್ರೆಗೆ ಬುಧವಾರ ಬೆಳಗ್ಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ. ಹುಮನಾಬಾದ್‌ ತಾಲೂಕಿನ ಸಿಂಧನಕೇರಾ ಗ್ರಾಮದ ಕಮಲಾಬಾಯಿ (33) ಮೃತ ಗರ್ಭಿಣಿ. ವೈದ್ಯರ ನಿರ್ಲಕ್ಷ ವೇ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಬ್ರಿಮ್ಸ… ಆಸ್ಪತ್ರೆಯ ಎದುರು ಶವ ವಿಟ್ಟು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಪಟ್ಟು ಹಿಡಿದರು.

Vijaya Karnataka 29 Nov 2018, 6:26 pm
ಕಲಬುರಗಿ: ಹೆರಿಗೆಗೆ ಜಿಲ್ಲಾಸ್ಪತ್ರೆಗೆ ಬುಧವಾರ ಬೆಳಗ್ಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ. ಹುಮನಾಬಾದ್‌ ತಾಲೂಕಿನ ಸಿಂಧನಕೇರಾ ಗ್ರಾಮದ ಕಮಲಾಬಾಯಿ (33) ಮೃತ ಗರ್ಭಿಣಿ. ವೈದ್ಯರ ನಿರ್ಲಕ್ಷ ವೇ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಬ್ರಿಮ್ಸ… ಆಸ್ಪತ್ರೆಯ ಎದುರು ಶವ ವಿಟ್ಟು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಪಟ್ಟು ಹಿಡಿದರು.
Vijaya Karnataka Web pregnant death shocking protest
ಗರ್ಭಿಣಿ ಸಾವು; ಶವವಿಟ್ಟು ಪ್ರತಿಭಟನೆ


ಮೃತಳ ಕುಟುಂಬಸ್ಥರು ದೂರು ನೀಡಿದರೆ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಹೇಳಿದ ಮೇಲೆ ಪ್ರತಿಭಟನೆ ಹಿಂಪಡೆದಿದ್ದು, ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಎಸ್ಪಿ ಟಿ. ಶ್ರೀಧರ್‌ ವಿಜಯ ಕರ್ನಾಟಕಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ