ಆ್ಯಪ್ನಗರ

ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಭೂಪಾಲ್‌ ತೆಗನೂರ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

Vijaya Karnataka 29 Sep 2018, 6:01 pm
ಕಲಬುರಗಿ : ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಭೂಪಾಲ್‌ ತೆಗನೂರ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
Vijaya Karnataka Web the death of a farmer strikes
ಸಿಡಿಲು ಬಡಿದು ರೈತ ಸಾವು


ಗ್ರಾಮದ ದಯಾನಂದ ಮಾಳಪ್ಪ ಪೂಜಾರಿ ಮೃತಪಟ್ಟ ರೈತ. ಇವರ ಜತೆಗೆ ಇದ್ದ ಎತ್ತುಗಳು ಹೆದರಿ ಸ್ಥಳದಿಂದ ಪರಾರಿಯಾಗಿವೆ. ಮೂಲತಃ ಕಮಲಾಪುರ ಸಮೀಪದ ಹೊನ್ನಳ್ಳಿ ಗ್ರಾಮದವನು ಎಂದು ಹೇಳಲಾಗಿದೆ. ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ